ಭೂತದ ಬಾಯಿಯಲ್ಲಿ ಭಗವದ್ಗೀತೆ-ಬಿ.ಕೆ ಹರಿಪ್ರಸಾದ್

political story : ರಾಜ್ಯದಲ್ಲಿ ಕೆಲವು ದಿನಗಳಿಂದ  ಧರ್ಮ ದಂಗಲ್  ಹೆಚ್ಚಾಗುತ್ತಲೇ ಇದೆ. ಈ ನಡುವೆ ಪ್ರಧಾನಿ ಮೋದಿ ಮುಸ್ಲಿಂ ದ್ವೇಷ ಬೇಡ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಇದೇ ಹೇಳಿಕೆಯನ್ನ ಇಟ್ಟುಕೊಂಡು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಮುಸ್ಲಿಂ ದ್ವೇಷ ಬೇಡ ಎಂಬುದು ಭೂತದ ಬಾಯಿಯಲ್ಲಿ ಭಗವದ್ಗೀತೆ ಬಂದಂತೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಟಾಂಗ್ ಕೊಟ್ಟಿದ್ದಾರೆ. ಇವರ ಮಾತನ್ನು ಯಾರೂ ನಂಬುವುದಿಲ್ಲ. ಬಿಜೆಪಿಯವರು ಸುಳ್ಳೇ ಮನೆ ದೇವರು ಎಂದು ನಂಬಿಕೊಂಡವರು ಎಂದು ವಿಧಾನ ಪರಿಷತ್ ವಿಪಕ್ಷ … Continue reading ಭೂತದ ಬಾಯಿಯಲ್ಲಿ ಭಗವದ್ಗೀತೆ-ಬಿ.ಕೆ ಹರಿಪ್ರಸಾದ್