Thursday, April 17, 2025

Latest Posts

ಬಿ. ಎಸ್ . ಯಡಿಯೂರಪ್ಪಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಧೂರಿ ಸ್ವಾಗತ…!

- Advertisement -

state news

ಚಿಕ್ಕಬಳ್ಳಾಪುರ (ಫೆ.20): ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕ್ಕೆ ಆಗಮಿಸಿದ ರೈತ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರನ್ನು ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ  ರಾಮಲಿಂಗಪ್ಪ ನವರ ನೇತೃತ್ವ ದಲ್ಲಿ ಬಾಗೇಪಲ್ಲಿ ಮಂಡಲದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ ಸುಧಾಕರ್ ರವರು ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರು ಪಿ ಸಿ ಮೋಹನ್ ರವರು . ಉಪಸ್ಥಿತರಿದ್ದರು.

- Advertisement -

Latest Posts

Don't Miss