Thursday, December 12, 2024

Latest Posts

B.S.Yadiyurappa : ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ..!

- Advertisement -

ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ. ಅಧಿಕಾರಕ್ಕೆ ಬರುವ ಹಗಲು ಕನಸು ಕಾಂಗ್ರೆಸ್ (Congress) ಕಾಣುತ್ತಿದೆ. ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದ ಪ್ರವಾಸ ಮಾಡಲಿದ್ದೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ (BJP government) ಅಧಿಕಾರಕ್ಕೆ ತರುತ್ತೇವೆ. ಇನ್ನೂ ಬೊಮ್ಮಾಯಿ (Bommai) ಅತ್ಯುತ್ತಮ ಬಜೆಟ್ (budget) ಕೊಟ್ಟಿದ್ದಾರೆ. ಶಿಕಾರಿಪುರ ಮಾದರಿ ತಾಲೂಕು ಮಾಡುವ ಗುರಿ ಇದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

- Advertisement -

Latest Posts

Don't Miss