Friday, August 29, 2025

Latest Posts

ಸಿದ್ದು ಸರ್ಕಾರ ಪತನ- ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಏನು?

- Advertisement -

ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಪತನದ ಕುರಿತು ಭವಿಷ್ಯ ನುಡಿಯುತ್ತಿದ್ದಾರೆ. ನಿಜಕ್ಕೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮೈತ್ರಿ ನಾಯಕರ ಲೆಕ್ಕಾಚಾರ ಏನು? ಅನ್ನೋದ್ರ ಕಂಪ್ಲೀಟ್ ಮಾಹಿತಿ ಮೇಲಿನ ವಿಡಿಯೋದಲ್ಲಿ ವೀಕ್ಷಿಸಿ.

- Advertisement -

Latest Posts

Don't Miss