‘ನನಗಷ್ಟೇ ಬಿಜೆಪಿ ಟಿಕೇಟ್ ಸಿಕ್ಕಿದ್ದಕ್ಕೆ ಕಾರಣವೇನಂದ್ರೆ..’

ಬೆಂಗಳೂರು: ಬಿಜೆಪಿ ಮೊದಲನೇಯ ಮತ್ತು ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, ಟಿಕೇಟ್ ಸಿಗುತ್ತದೆ ಎಂಬ ಆಸೆಯಲ್ಲಿದ್ದ ಕೆಲವರಿಗೆ ನಿರಾಸೆಯಾಗಿದೆ. ಅಂಥವರಲ್ಲಿ ಕೆಲವರು ರಿಸೈನ್ ಮಾಡುತ್ತಿದ್ದರೆ, ಇನ್ನು ಕೆಲವರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಮತ್ತೆ ಕೆಲವರು ತಮ್ಮದೇ ಪಕ್ಷ ಕಟ್ಟಿ, ಚುನಾವಣೆಗೆ ನಿಲ್ಲುತ್ತೇನೆ ಎನ್ನುತ್ತಿದ್ದಾರೆ. ಈ ಬದಲಾವಣೆ ಬಿಜೆಪಿಗೆ ತಲೆಬಿಸಿಯಾಗಿ ಪರಿಣಮಿಸಿದೆ. ಈ ಬಗ್ಗೆ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ಈಗಲೂ ಕಾಲ ಮಿಂಚಿಲ್ಲ. ನಮ್ಮ ರಾಜ್ಯ ನಾಯಕರು, ರಾಷ್ಟ್ರ ನಾಯಕರು ಎಲ್ಲರ ಜೊತೆ ಕುಳಿತು ಮಾತನಾಡಿ, ಸಮಸ್ಯೆಯನ್ನ ಬಗೆಹರಿಸುತ್ತಾರೆ. ಕಾರ್ಯಕರ್ತರ … Continue reading ‘ನನಗಷ್ಟೇ ಬಿಜೆಪಿ ಟಿಕೇಟ್ ಸಿಕ್ಕಿದ್ದಕ್ಕೆ ಕಾರಣವೇನಂದ್ರೆ..’