ಬಿಜೆಪಿ ಗೆದ್ದರೆ ಯಾರು ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಗೆ ವಿಜಯೇಂದ್ರ ಹೇಳಿದ್ದು ಹೀಗೆ..

ಬೆಂಗಳೂರು: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, ‘ಖಂಡಿತವಾಗಿಯೂ ನಾವು ಈ ಬಾರಿ ಪೂರ್ಣ ಬಹುಮತದಿಂದ ಗೆಲ್ಲಲಿದ್ದೇವೆ. ಅಧಿಕಾರಕ್ಕೆ ಬರಲಿದ್ದೇವೆ’ ಎಂದು ಹೇಳಿದ್ದಾರೆ. ‘ಯಾಕಂದ್ರೆ ರಾಜ್ಯದಲ್ಲಿ ಹಲವಾರು ಬಾರಿ, ಕೇಂದ್ರ ನಾಯಕರು ಪ್ರವಾಸ ಮಾಡಿದ್ದಾರೆ. ನಡ್ಡಾಜಿ, ಮಿತ್ ಶಾ ಜಿ, ಪ್ರಧಾನಿಗಳು ಬಂದು ಪ್ರವಾಸ ಮಾಡಿದ್ದಾರೆ. ಅಲ್ಲದೇ ಸಿಎಂ ಬೊಮ್ಮಾಯಿಯವರು, ಯಡಿಯೂರಪ್ಪನವರು, ರಾಜ್ಯಾಧ್ಯಕ್ಷ, ಎಲ್ಲ ರಾಜ್ಯ ನಾಯಕರು, ವಿಜಯ ಸಂಕಲ್ಪ ಯಾತ್ರೆ, ವಿವಿಧ ಮೋರ್ಚಾಗಳ ಸಮಾವೇಶ, ಎಲ್ಲಾ ಕಾರ್ಯಕ್ರಮಗಳನ್ನ ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ’. ‘ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. … Continue reading ಬಿಜೆಪಿ ಗೆದ್ದರೆ ಯಾರು ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಗೆ ವಿಜಯೇಂದ್ರ ಹೇಳಿದ್ದು ಹೀಗೆ..