KRS Dam: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ:ಬಸವರಾಜ ಬೊಮ್ಮಾಯಿ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ … Continue reading KRS Dam: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ:ಬಸವರಾಜ ಬೊಮ್ಮಾಯಿ ಆಗ್ರಹ
Copy and paste this URL into your WordPress site to embed
Copy and paste this code into your site to embed