- Advertisement -
National Political News: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಆಂಧ್ರ ಸಿ.ಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಂತಾಗಿದೆ.
ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐ.ಟಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಪ್ರಮಾಣ ವಚನ ಭೋಧಿಸಿದರು. ಮುಖ್ಯಮಂತ್ರಿಗಳ ಜೊತೆ ಒಟ್ಟು 23 ಜನ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್
Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!
- Advertisement -