ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…!
State News: ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ. ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ 10 ರ ವೇಳೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರ ಈಕೆಯನ್ನು ಕೌದಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ . ತಕ್ಷಣ ಚಂಗಡಿ … Continue reading ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…!
Copy and paste this URL into your WordPress site to embed
Copy and paste this code into your site to embed