Wednesday, November 19, 2025

Latest Posts

ನೀರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆ, ಈಗ ನಾವು ರೆಗ್ಯಲರ್ ಬೇಲ್ ಹಾಕುತ್ತೇವೆ: ಪ್ರಜ್ವಲ್ ರೇವಣ್ಣ

- Advertisement -

Political News: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‌ಗೆ ಮೆಡಿಕಲ್ ಚೆಕಪ್ ಮಾಡಿದ್ದು, ಬಿಗಿಬಂದೋಬಸ್ತ್ ಮೂಲಕ ಆಸ್ಪತ್ರೆಗೆ ಕರೆತರಲಾಗಿದ್ದು, ಏರರ್ಪೋರ್ಟ್‌ನಲ್ಲಿ 30ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.

ಇನ್ನು ಈ ಬಗ್ಗೆ ಮಾತನಾಡಿರುವ ಪ್ರಜ್ವಲ್ ಪರ ವಕೀಲ ಅರುಣ್, ಎಸ್ ಐ ಟಿ ತನಿಖೆಗೆ ಸಂಪೂರ್ಣ ಸಹಕಾರ ಕೊಡ್ತಾರೆ. ಇದನ್ನು ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ. ನೆಗೆಟಿವ್ ಕ್ಯಾಂಪೇನ್ ಬೇಡ. ಕಾನೂನಿನ ಮೂಲಕ ಸ್ಪಂದಿಸಲು ಬೆಂಗಳೂರಿಗೆ ಬಂದಿದ್ದೇನೆ. ತಾನು ಸಂಪೂರ್ಣ ಸಹಕಾರ ನೀಡ್ತಿನಿ. ನ್ಯಾಯಾಲಯದಲ್ಲಿಯೇ ಕೇಸ್ ನಡೆಯುತ್ತೆ‌. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ನೀರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆ, ಈಗ ನಾವು ರೆಗ್ಯಲರ್ ಬೇಲ್ ಹಾಕುತ್ತೇವೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ ಎಂದು ವಕೀಲ್ ಅರುಣ್ ಹೇಳಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಿಂಹ ಘರ್ಜನೆ ಮಾಡುತ್ತಿರುವ ನೂತನ ಡಿ.ಸಿ.ಪಿ.ಕುಶಾಲ್ ಚೌಕ್ಸೆ

ಜೂನ್ 2ರಿಂದ ಜೂನ್ 5ರವರೆಗೆ ಕೃ.ವಿ.ವಿ ಮತ ಎಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿ

ಎಲ್ಲರೆದುರು ನಟಿಯನ್ನು ತಳ್ಳಿದ ನಟ ಬಾಲಯ್ಯ. ವೀಡಿಯೋ ವೈರಲ್

- Advertisement -

Latest Posts

Don't Miss