Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ.
ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಲೋಕಸಭೆ ಚುನಾವಣೆಗೆ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು, ಈ ಬಾರಿ ಉತ್ತರಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಏನು ಮಾಡಬೇಕು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಭರ್ಜರಿ ಪ್ಲಾನ್ ಮಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಲಿಂಗಾಯತ ಮತ್ತು ಅಹಿಂದ ಓಟ್ ಬ್ಯಾಂಕ್ ಸೆಳೆಯಲು ರಣತಂತ್ರ ರೂಪಿಸಲಾಗಿದೆ.
ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್ ಜೋಶಿ ಕಿಡಿ
ಹೆಬ್ಬಾಳ್ಕರ್ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!