Wednesday, May 29, 2024

Latest Posts

ನಾಳೆ ಲೋಕಸಭಾ ಚುನಾವಣಾ ಮತದಾನ ಹಿನ್ನೆಲೆ: ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭ

- Advertisement -

Dharwad News: ಧಾರವಾಡ: ನಾಳೆ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ, ಇಂದು ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭವಾಗಿದೆ.

ಧಾರವಾಡದ ಬಾಸೆಲ್ ಮಿಶನ್ ಶಾಲೆಯಲ್ಲಿ ಮಸ್ಟರಿಂಗ್ ಶುರುವಾಗಿದೆ. ಧಾರವಾಡ ಗ್ರಾಮೀಣ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ಶುರುವಾಗಿದ್ದು, 234 ಪೋಲಿಂಗ್ ಬೂತ್‌ಗಳ ವಿವಿ ಪ್ಯಾಟ್‌ಗಳನ್ನ 20 ಸೆಕ್ಟರ್ ನಲ್ಲಿ ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು,

ತಮ್ಮ ತಮ್ಮ ಬೂತ್ ಗಳ ಪ್ಯಾಟ್ ಗಳನ್ನ ಅಧಿಕಾರಿಗಳು ವಿಂಗಡಿಸಿ, ಮಧ್ಯಾಹ್ನದ ಬಳಿಕ ಬೂತ್‌ಗಳಿಗೆ ವಿವಿ ಪ್ಯಾಟ್ ಹಂಚಿಕೆ ಮಾಡಲಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಅಧಿಕಾರಿಗಳಿಗೆ ಜಿಲ್ಲಾಡಳಿತ ಆರೋಗ್ಯ ಕಿಟ್ ನೀಡಿದೆ.

ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

ಶಿಕ್ಷಕಿ ಶಾಲೆಗೆ ಲೇಟಾಗಿ ಬಂದರೆಂದು ಹಲ್ಲೆ ಮಾಡಿ ಬಟ್ಟೆ ಹರಿದ ಪ್ರಾಂಶುಪಾಲರು

- Advertisement -

Latest Posts

Don't Miss