‘ಬಾದಾಮಿ’ ಬೇಡವಾಯ್ತಾ ನಾಯಕರಿಗೆ..?!

Political News: ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ  ಆಡಳಿತ ನಡೆಸಿ ಯಶಸ್ವಿಯಾಗಿ ರಾಜಕಾರಣ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ನವರು ಕ್ಷೇತ್ರ ಬದಲಾವಣೆ ಮಾಡಿ ಬದಾಮಿ ಬದಲಿಗೆ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯುತಿದ್ದಾರೆ . ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು ಅನುಭವಿಸಿದ್ದರು .ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ, ಸಚಿವ ಶ್ರೀರಾಮಲು ಎಲ್ಲಿಂದ ಚುನಾವಣೆಗೆ ನಿಲ್ತಾರೆ ಎಂಬ ಲೆಕ್ಕಾಚಾರ ಶುರುವಾಗಿದೆ. . … Continue reading ‘ಬಾದಾಮಿ’ ಬೇಡವಾಯ್ತಾ ನಾಯಕರಿಗೆ..?!