ಬಾಗಲಕೋಟೆಯಲ್ಲಿ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಿಸಿದ ಸಿಎಂ
Political News: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ … Continue reading ಬಾಗಲಕೋಟೆಯಲ್ಲಿ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಿಸಿದ ಸಿಎಂ
Copy and paste this URL into your WordPress site to embed
Copy and paste this code into your site to embed