ಬಾಗೇಪಲ್ಲಿಯಲ್ಲಿ ಬಿಜೆಪಿ ರಾಮಲಿಂಗಪ್ಪ ಹವಾ, ಅನ್ನ ಸಂತರ್ಪಣೆ ಜೊತೆ ಸಖತ್ ಮೀಟಿಂಗ್.!

ಬಾಗೇಪಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸಿದ್ಧ ಮಿಟ್ಟೆಮರಿ ಶ್ರೀ ಗರುಡಾ-ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಮಲಿಂಗಪ್ಪ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಇದಕ್ಕೂ ಮುನ್ನ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವಾಸವಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೀತು. ಬಿಜೆಪಿ … Continue reading ಬಾಗೇಪಲ್ಲಿಯಲ್ಲಿ ಬಿಜೆಪಿ ರಾಮಲಿಂಗಪ್ಪ ಹವಾ, ಅನ್ನ ಸಂತರ್ಪಣೆ ಜೊತೆ ಸಖತ್ ಮೀಟಿಂಗ್.!