Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್

Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ವಿರೋಧ ಪಕ್ಷದವರನ್ನ ಜೊತೆಯಲ್ಲಿ ಇಟ್ಕೊಂಡು ಪಕ್ಷ ವಿರೋಧಿ ಹೇಳಿಕೆ ಕೊಡೋದು ಸರಿಯಲ್ಲ, ಕಾಂಗ್ರೆಸ್‌ನಲ್ಲಿ ಯಾರು … Continue reading Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್