ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!

State News: Ballari: Bharath Jodo:ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಬರುವ ರಸ್ತೆಯ ಮೇಲೆ ಬಣ್ಣ ಬಣ್ಣಗಳ ರಂಗೋಲಿಯಿಂದ ಅಲಂಕಾರ ಮಾಡಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ. ಇಂದು ಬಳ್ಳಾರಿ ತಲುಪುವ ಮೂಲಕ ಯಾತ್ರೆ 1,000 ಕಿ.ಮೀ. ಕ್ರಮಿಸಿದೆ. ಬಳ್ಳಾರಿಯ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಅಚ್ಚೇ ದಿನ್ ಮೋದಿ ಗಿಫ್ಟ್ ಎಂಬ ವ್ಯಂಗ್ಯ ಪ್ರದರ್ಶನ ಮಾಡಲಾಗಿದೆ. … Continue reading ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!