State News:
ಬಳ್ಳಾರಿ: ಕಾಂಗ್ರೆಸ್ನ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!
ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆ ಪ್ರಮುಖ ಸರ್ಕಲ್, ರಸ್ತೆಗಳನ್ನ ಪೊಲೀಸರು ಬ್ಲಾಕ್ ಮಾಡಿದ್ದಾರೆ. ನಗರದಲ್ಲಿಂದು ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಬಳ್ಳಾರಿ ನಗರದ ರಾಯಲ್ ಸರ್ಕಲ್, ಮೋತಿ ಸರ್ಕಲ್ ,ಎಸ್ಪಿ ಸರ್ಕಲ್ನಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.ಇದನ್ನೂ ಓದಿ….ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…!
ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪ: ಸುನೀಲ್ ಕುಮಾರ್