ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ.
ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ
ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಮನೆಯವರಿಗೆ ಗೊತ್ತಾದಾಗ ಮನೆಯವರು ಎಚ್ಚಿರಿಕೆ ನೀಡಿ ಯುವಕನಿಂದ ದೂರವಿರಲು ತಿಳಿಸದ್ದಾರೆ. ಮನೆಯವರ ಮಾತು ಲೆಕ್ಕಿಸದೆ ಓಂಕಾರಗೌಡ ಮಗಳು ಒಡನಾಟ ಮುಂದುವರೆಸಿದ್ದಳೆಂದು, ಸಿನಿಮಾ ತೋರಿಸುವುದಾಗಿ ಕರೆದೊಯ್ದು, ಕಾಲುವೆ ಬಳಿ ನಿಲ್ಲಿಸಿ ಹಿಂದಿನಿಂದ ತಳ್ಳಿದ್ದಾನೆಂದು ಪೋಲಿಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್