ಬಳ್ಳಾರಿ: ಮನಸೂರೆಗೊಂಡ ಮರಳಿನಲ್ಲಿ ಅರಳಿದ ಐತಿಹಾಸಿಕ ಸ್ಮಾರಕ..!

Ballari News: ಬಳ್ಳಾರಿ ಉತ್ಸವ ಬಹಳ  ಅದ್ದೂರಿಯಾಗಿ  ನಡೆಯಿತು.ಅನೇಕ  ರೀತಿಯ ವಸ್ತು  ಪ್ರದರ್ಶನ, ಪುಷ್ಪ ಪ್ರದರ್ಶನ ಮನಸೂರೆಗೊಳ್ಳುವಂತಿತ್ತು.ಅದರ ಜೊತೆಗೆ ಗಣಿನಗರಿ ಬಳ್ಳಾರಿಯ ಐತಿಹಾಸಿಕ ಸ್ಮಾರಕಗಳು ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮರಳು ಶಿಲ್ಪಿಗಳ ಕೈಚಳಕದಲ್ಲಿ ಅರಳಿ ನಿಂತಿವೆ. ಹೌದು. ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಬಳ್ಳಾರಿ ಉತ್ಸವದಲ್ಲಿ ನಗರ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಮೂಡಿ ಬಂದಿರುವ ಮರಳು ಶಿಲ್ಪಕಲೆಗಳು ಹೊಸ ಮೆರುಗು ನೀಡಿದವು. ಮುಂಬೈನಿಂದ ಆಗಮಿಸಿದ್ದ ಅಂತಾರಾಷ್ಟ್ರೀಯ ಖ್ಯಾತಿ ಕಲಾವಿದರಾದ ನಾರಾಯಣ್‌ ಸಾಹು, ಓಂ ಪ್ರಕಾಶ್‌ ಬಾರಿಕ್‌, ಮುರುಳೀಧರ್‌ ದಾಸ್‌, … Continue reading ಬಳ್ಳಾರಿ: ಮನಸೂರೆಗೊಂಡ ಮರಳಿನಲ್ಲಿ ಅರಳಿದ ಐತಿಹಾಸಿಕ ಸ್ಮಾರಕ..!