ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’

ಬಳ್ಳಾರಿ: ಹೊಸ ಜಿಲ್ಲೆ ರಚನೆಯಾದ ನಂತರ ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’ವನ್ನು ಆಯೋಜಿಸಲಾಗುತ್ತದೆ. ಬಳ್ಳಾರಿ ಮತ್ತು ವಿಜಯನಗರ ವಿಭಜನೆಗೊಂಡಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಶಾಸಕ ಸೋಮಶೇಖರ ರೆಡ್ಡಿ ಸಹ ಸಭೆಯಲ್ಲಿ ಉಪಸ್ಥಿತರಿದ್ದರು. ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ : ಪರಿಸ್ಥಿಯ ಕುರಿತು ಇಂದು ಪರಿಶೀಲನಾ ಸಭೆ … Continue reading ಮೊದಲ ಬಾರಿಗೆ ಎರಡು ದಿನಗಳ ‘ಬಳ್ಳಾರಿ ಉತ್ಸವ’