Friday, October 18, 2024

Latest Posts

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

- Advertisement -

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ “ಸ್ವಚ್ಛ ನಗರ” ಪ್ರಶಸ್ತಿ ಲಭಿಸಿದೆ.

ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.

“ಸ್ವಚ್ಛ ನಗರ ಪ್ರಶಸ್ತಿ”ಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿಗಳಾದ ದುರ್ಗಾ ಶಂಕರ್ ಮಿಶ್ರಾ ಅವರು ಇಂದು ನವದೆಹಲಿಯಲ್ಲಿ ನಡೆದ ಅಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿದರು.

- Advertisement -

Latest Posts

Don't Miss