ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು, ಜನರ ಪರ ಕೆಲಸ ಮಾಡೋಕೆ ನಾವು ಸಿದ್ಧರಿದ್ದೇವೆ. ಆ ನಂಬಿಕೆಯನ್ನ ಕುಮಾರಸ್ವಾಮಿಯವರು ನಮಲ್ಲಿ ತುಂಬಿಸಿದ್ದಾರೆ. ಎಲ್ಲಾದ್ರು ನಾವು ಹಗಲು … Continue reading ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ