ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ
Banglore News: ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾಗ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮುರುಗಮಲ್ಲ ದರ್ಗಾಗೆ ಹೋಗಿ, ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಟೀ ಕುಡಿದು ನಂತರ … Continue reading ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ
Copy and paste this URL into your WordPress site to embed
Copy and paste this code into your site to embed