ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ

Banglore News: ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭಿಕ್ಷಾಟನೆಯನ್ನು ಎರಡು ಮೂರು ತಿಂಗಳಿನಲ್ಲಿ ನಿಯಂತ್ರಣ ಮಾಡುವ ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ. ಮಕ್ಕಳನ್ನು  ಬಾಡಿಗೆ ಪಡೆದು ಇಲ್ಲವೇ ಅಪಹರಿಸಿ ಬಿಕ್ಷಾಟನೆ ನಡೆಸಲಾಗುತ್ತಿದೆ. ಇವೆಲ್ಲವನ್ನು ನಿಯಂತ್ರಿಸಲು ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ  ಎಂಬುವುದಾಗಿ ತಿಳಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ: ಸುಮಲತಾ ಅಂಬರೀಶ್ ವಾಟ್ಸಾಪ್ ನಲ್ಲಿ ಸೆಲ್ಫೀ ಕಳುಹಿಸಿ ಯುವತಿ ಆತ್ಮಹತ್ಯೆ..! ಮಂಗಳೂರು: ರೈಲು ಡಿಕ್ಕಿ … Continue reading ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ