- Advertisement -
Banglore News:
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ 3 ವಬರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿದ್ದಾರೆ. ಬೃಹತ್ ಸಮಾವೇಶಕ್ಕೆ ಸಕಲ ತಯಾರಿ ಮಾಡಿಕೊಂಡಿದ್ದ ಸರಕಾರ ಅಂತೂ ಇಂದು [ಸೆ.10] ಕ್ಕೆ ಜನಸ್ಪಂದನ ಕೈಗೊಂಡಿದೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ , ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ
- Advertisement -