ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!
Banglore News: ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತಹಳ್ಳಿ ಭಾಗದಲ್ಲಿ ಸಿಎಂ ರೌಂಡ್ಸ್ ಹಾಕಲಿದ್ದಾರೆ. ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ ಹಾನಿ ಸಂಭವಿಸಿರುವ ಸ್ಥಳಗಳನ್ನು ಗುರುತಿಸಿದ್ದಾರೆ. ಮಹದೇವಪುರದ 9 ಸ್ಥಳಗಳು ಹಾಗೂ ಬೊಮ್ಮನಹಳ್ಳಿ 11 ಕಡೆ ಹಾನಿಗೊಳಗಾಗಿದ್ದು, ಸವಳಕೆರೆ ತುಂಬಿ … Continue reading ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!
Copy and paste this URL into your WordPress site to embed
Copy and paste this code into your site to embed