ಬಯಲಾಯ್ತು ಬೆಂಗಳೂರಿನ ಕಳ್ಳ ಸ್ವಾಮೀಜಿಯ ಕಾಮ ಪುರಾಣ…!

Banglore News: ಬೆಂಗಳೂರನಲ್ಲಿ ಮತ್ತೆ  ಕಳ್ಳ ಸ್ವಾಮೀಜಿಯ ಕಳ್ಳಾಟ ಬಯಲಾಗಿದೆ. ಆನಂದ ಮೂರ್ತಿ ಎಂಬ ಕಳ್ಳ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಅವಲಹಳ್ಳಿ‌ ಸಮೀಪ ಆಶ್ರಮ ಮಾಡಿಕೊಂಡಿದ್ದ ಈ ಸ್ವಾಮೀಜಿ ಈ ಆಶ್ರಮದ ಬಳಿ ಇದ್ದ ಮನೆಯೊಂದರ ಯುವತಿಯನ್ನು ಪರಿಚಯ ಮಾಡಿಕೊಂಡ ಅನಂದಮೂರ್ತಿ, ನಿನ್ನ ಕುಟುಂಬಕ್ಕೆ ದೋಷವಿದೆ, ಇದಕ್ಕಾಗಿ ಪೂಜೆ ಮಾಡಬೇಕು ಎಂದು ಆಶ್ರಮಕ್ಕೆ ಕರೆದಿದ್ದಾನೆ. ನಂತರ ಮತ್ತು ಬರುವ ಔಷಧ ನೀಡಿ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ. ಮಾತ್ರವಲ್ಲದೆ ಈ ವೇಳೆ ಖಾಸಗಿ ಫೋಟೋಗಳನ್ನು ಕೂಡ ನಕಲಿ … Continue reading ಬಯಲಾಯ್ತು ಬೆಂಗಳೂರಿನ ಕಳ್ಳ ಸ್ವಾಮೀಜಿಯ ಕಾಮ ಪುರಾಣ…!