Subhramanya nagara park : ಬೆಂಗಳೂರಿನಲ್ಲಿ ಅಗ್ನಿ ಅವಘಡ…!

Banglore News: ಬೆಂಗಳೂರಿನಲ್ಲಿ ಅಗ್ನಿ ಅವಘಡವೊಂದು ಸಂಭವಿಸಿದೆ. 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಶಾಮಿಯಾನ, ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ ಇಡೀ ಕಟ್ಟಡ ತುಂಬಾ ದಟ್ಟ ಹೊಗೆ ವ್ಯಾಪಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯನಗರ ಪೊಲೀಸರು ಭೇಟಿ … Continue reading Subhramanya nagara park : ಬೆಂಗಳೂರಿನಲ್ಲಿ ಅಗ್ನಿ ಅವಘಡ…!