ಬೆಂಗಳೂರಿನಲ್ಲಿ ಬಂದಿಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣವಾಗಿದೆ ಬೆಂಗಳೂರು ವಿಮಾನ ನಿಲ್ದಾಣ. ದಿನ ನಿತ್ಯ ಸೇವೆಗಾಗಿ ಎಮಿರೇಟ್ಸ್ ಏರ್ ಲೈನ್ಸ್ A380 ನಿಯೋಜನೆಯಾಗಿರುವ ಭಾರತದ ಎರಡನೇ ನಗರ ಇದಾಗಿದೆ. ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ-ದುಬೈ ಮಾರ್ಗದಲ್ಲಿ A380 ನ್ನು ಹಾರಾಟ ಮಾಡುತ್ತಿದೆ. ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ ದಿನ A380 ವಿಮಾನವು EK568/569 ಎಕಾನಮಿ, ಬ್ಯುಸಿನೆಸ್ ಮತ್ತು ಫಸ್ಟ್ ಕ್ಲಾಸ್ ಈ ಮೂರು ಕ್ಲಾಸ್ ಗಳಿರುವ ಪ್ರಯಾಣ ಮಾಡುತ್ತಿದೆ. EK568 … Continue reading ಬೆಂಗಳೂರಿನಲ್ಲಿ ಬಂದಿಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ