ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ‘ಕೈ’ ನಾಯಕರ ಪ್ರತಿಭಟನೆ

Banglore News:

ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್​, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್​ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿ ಅವೈಜ್ಞಾನಿಕ ವಾರ್ಡ್ ಮೀಸಲಾತಿ ಹಿಂಪಡೆಯುವಂತೆ ಒತ್ತಾಯ ಮಾಡುತ್ತಿದ್ದಾರೆ.

ಗುರುವಾರ ತಿರುಪತಿಗೆ ತೆರಳಲಿರುವ ಬಿಎಸ್ ಯಡಿಯೂರಪ್ಪ

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

 

ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!

About The Author