ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ‘ಕೈ’ ನಾಯಕರ ಪ್ರತಿಭಟನೆ

Banglore News: ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್​, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್​ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿ ಅವೈಜ್ಞಾನಿಕ ವಾರ್ಡ್ ಮೀಸಲಾತಿ ಹಿಂಪಡೆಯುವಂತೆ ಒತ್ತಾಯ ಮಾಡುತ್ತಿದ್ದಾರೆ. ಗುರುವಾರ ತಿರುಪತಿಗೆ ತೆರಳಲಿರುವ ಬಿಎಸ್ … Continue reading ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ‘ಕೈ’ ನಾಯಕರ ಪ್ರತಿಭಟನೆ