Heaven Door : ಬೆಂಗಳೂರಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು..?!

Banglore News : ಸಿಲಿಕಾನ್  ಸಿಟಿ ಬೆಂಗಳೂರಲ್ಲಿ ಸ್ವರ್ಗದ ಬಾಗಿಲು ಗೋಚರಿಸಿದೆ. ಹೌದು ಬೆಂಗಳೂರಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು ಈ  ಸಮಯದಲ್ಲಿ ಮೋಡಗಳು  ವಿಭಿನ್ನವಾಗಿ ಕಂಡು ಬರುತ್ತಿದೆ. ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಟ್ವಿಟರ್​ನಲ್ಲಿ ಈ ನೆರಳಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದು ಚರ್ಚೆಗೆ ಕಾರಣವಾಗುತ್ತಿದೆ.

ಇದು ಸ್ವರ್ಗದ ಬಾಗಿಲು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ವಸೀಮ್ ಎಂಬ ಟ್ವಿಟರ್​ ಬಳಕೆದಾರರೊಬ್ಬರು ವಿಡಿಯೋವನ್ನು ಟ್ವೀಟ್ ಮಾಡಿದ್ದು ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ.

ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ, ಇದರ ಹಿಂದಿನ ವಿಸ್ಮಯ ಏನಿರಬಹುದು? ಎಂದು ವೀಡಿಯೊಗೆ ಶೀರ್ಷಿಕೆ ನೀಡಿ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

Budjet: ಹುಬ್ಬಳ್ಳಿ ಅಭಿವೃದ್ದಿಗೆ ಅನುದಾನ ಸಿಗುತ್ತಿಲ್ಲ.ವಿಪಕ್ಷ ನಾಯಕಿ ಆರೋಪ

Kaveri river: ಶಾಸಕರಾದ ಎ ಮಂಜು ರವರಿಂದ ಕಾವೇರಿಗೆ ಬಾಗೀನ

Brand Bangalore : ಬ್ರ್ಯಾಂಡ್‌ ಬೆಂಗಳೂರು ಯೋಜನೆಗಾಗಿ ಸರ್ಕಾರದ ಮಹತ್ವದ ನಿರ್ಧಾರ….!

About The Author