Heaven Door : ಬೆಂಗಳೂರಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು..?!
Banglore News : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸ್ವರ್ಗದ ಬಾಗಿಲು ಗೋಚರಿಸಿದೆ. ಹೌದು ಬೆಂಗಳೂರಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು ಈ ಸಮಯದಲ್ಲಿ ಮೋಡಗಳು ವಿಭಿನ್ನವಾಗಿ ಕಂಡು ಬರುತ್ತಿದೆ. ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಟ್ವಿಟರ್ನಲ್ಲಿ ಈ ನೆರಳಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದು ಚರ್ಚೆಗೆ ಕಾರಣವಾಗುತ್ತಿದೆ. ಇದು ಸ್ವರ್ಗದ ಬಾಗಿಲು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ವಸೀಮ್ ಎಂಬ ಟ್ವಿಟರ್ ಬಳಕೆದಾರರೊಬ್ಬರು … Continue reading Heaven Door : ಬೆಂಗಳೂರಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು..?!
Copy and paste this URL into your WordPress site to embed
Copy and paste this code into your site to embed