ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್

State news:

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಮಾರುತಿ ನಗರ, ಶಿವಾನಂದ ನಗರ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದರು.  ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ ,.ಎಂ ಸತೀಶ್ ರೆಡ್ಡಿ

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

ಶಿರಾ ಸೇವಕ ರಾಜೇಶ್ ಗೌಡ..! ಜನ ಸೇವಕನಾದ ಶಾಸಕ..!

About The Author