ಬೆಂಗಳೂರು ಮೆಟ್ರೋ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..?!

Banglore News: ಬೆಂಗಳೂರಿಗರೇ ಬೆಚ್ಚಿ ಬೀಳುವ ಘಟನೆ ನಡೆದಿದೆ.ಬೆಂಗಳೂರಿನ ಹೆಚ್ ಬಿ ಆರ್ ಲೇ ಔಟ್ ಬಳಿ  ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಾಮಗಾರಿಯ  ಕಬ್ಬಿಣದ ರಾಡ್  ಗಳು ತುಂಬಿದ್ದ ಫಿಲ್ಲರ್ ಉರುಳಿ ಅಮಾಯಕ  ಜೀವಗಳು ಬಲಿಯಾಗಿವೆ. 28  ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತ ದುರ್ದೈವಿಗಳು.ಅದೃಷ್ಟವಶಾತ್  ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು  ಮಗುವಿಗೂ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಪಡೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ. ಮೂಲತಃ ದಂಪತಿ ದಾರವಾಡ ಮೂಲದವರಾಗಿದ್ದು ಲೋಹಿತ್ ಕುಮಾರ್ ಹಾಗು  ತೇಜಸ್ವಿನಿ ವೃತ್ತಿಯಲ್ಲಿ … Continue reading ಬೆಂಗಳೂರು ಮೆಟ್ರೋ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..?!