ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಯುವತಿ ಬಲಿ

Banglore News: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಕ್ಕಸ  ಮಳೆಗೆ  ಜನ ಜೀವನವೇ  ಅಸ್ತವ್ಯಸ್ತವಾಗಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಅಖಿಲಾ (23) ಮೃತ ಯುವತಿ ಎಂದು  ತಿಳಿದು ಬಂದಿದೆ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ,  ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್‍ಮೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ … Continue reading ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಯುವತಿ ಬಲಿ