Siddaramaiah : ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

Banglore News: ಬೆಂಗಳೂರು, : ದಲಿತರ ಭೂಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ನಿಟ್ಟಿನ ನಮ್ಮ ಕಾಳಜಿಯಲ್ಲೂ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ವಿವಿಧ ಸಂಘಟನೆಗಳು, ಸಚಿವರು, ಹಿರಿಯ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಸಭೆಯಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರಿಗೆ ವಾಗ್ದಾನ … Continue reading Siddaramaiah : ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ