ಪ್ರಾಣಿಗಳಿಗೆ ಹರಡುತ್ತಿವೆ ವಿಚಿತ್ರ ಸೋಂಕು…! ಬನ್ನೇರುಘಟ್ಟ ಉದ್ಯಾನವನದಲ್ಲಿ 3 ಹುಲಿಗಳ ಸಾವು..!

Banglore News: ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಮೂರು ವರ್ಷದ ಕಿರಣ್, 5 ವರ್ಷದ ಶಿವು ಸೇರಿದಂತೆ ಒಟ್ಟು ಮೂರು ಹುಲಿಗಳು ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. … Continue reading ಪ್ರಾಣಿಗಳಿಗೆ ಹರಡುತ್ತಿವೆ ವಿಚಿತ್ರ ಸೋಂಕು…! ಬನ್ನೇರುಘಟ್ಟ ಉದ್ಯಾನವನದಲ್ಲಿ 3 ಹುಲಿಗಳ ಸಾವು..!