Sunday, September 8, 2024

Latest Posts

ಸ್ನೇಹಿತರಿಂದಲೇ ಯುವತಿಯ ಮೇಲೆ ಅತ್ಯಾಚಾರ…!

- Advertisement -

Banglore Crimes:

ಬೆಂಗಳೂರಿನಲ್ಲಿ ಯುವತಿ ಮೇಲೆ ಸ್ನೇಹಿತರೇ ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ದೀಪು, ಅಖಿಲೇಶ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಇಬ್ಬರು ಸ್ನೇಹಿತರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.  ಯುವತಿಗೆ ಮದ್ಯ ಕುಡಿಸಿ ಕರೆದೊಯ್ದು ಎಚ್‌ಎಎಲ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು  ತಿಳಿದು ಬಂದಿದೆ.

ಯುವಕರು‌ ಈಜೀಪುರ ಮುಖ್ಯ ರಸ್ತೆಯಿಂದ ಯುವತಿಯನ್ನ ಕರೆದೊಯ್ದಿದ್ದಾರೆ.  ಘಟನೆ ಬಳಿಕ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.  ಪ್ರಕರಣ ದಾಖಲಾದ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನ ವಿವೇಕ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಡ್ರೈವಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳ ವಿಚಾರಣೆ ನಡಯುತ್ತಿದ್ದು  ಸದ್ಯ ತನಿಖೆ  ಮುಂದುವರೆದಿದೆ.

ವಿಕಲಚೇತನ ಯುವಕನನ್ನು ಕೊಂದ ಬಾಲಕ..! ಕೊಲೆಗೆ ಪ್ರೇರಣೆಯಾಯ್ತು ಬಾಲಿವುಡ್ ಸಿನಿಮಾ..!

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ…!

ಆತನ ಕೊಲೆಗೆ ಕಾರಣವಾಯ್ತು ಬೆಕ್ಕಿನ ಕೂಗು..!

- Advertisement -

Latest Posts

Don't Miss