ಸ್ನೇಹಿತರಿಂದಲೇ ಯುವತಿಯ ಮೇಲೆ ಅತ್ಯಾಚಾರ…!

Banglore Crimes: ಬೆಂಗಳೂರಿನಲ್ಲಿ ಯುವತಿ ಮೇಲೆ ಸ್ನೇಹಿತರೇ ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ದೀಪು, ಅಖಿಲೇಶ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಇಬ್ಬರು ಸ್ನೇಹಿತರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.  ಯುವತಿಗೆ ಮದ್ಯ ಕುಡಿಸಿ ಕರೆದೊಯ್ದು ಎಚ್‌ಎಎಲ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು  ತಿಳಿದು ಬಂದಿದೆ. ಯುವಕರು‌ ಈಜೀಪುರ ಮುಖ್ಯ ರಸ್ತೆಯಿಂದ ಯುವತಿಯನ್ನ ಕರೆದೊಯ್ದಿದ್ದಾರೆ.  ಘಟನೆ … Continue reading ಸ್ನೇಹಿತರಿಂದಲೇ ಯುವತಿಯ ಮೇಲೆ ಅತ್ಯಾಚಾರ…!