ಬೆಂಗಳೂರಿನಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ…!

State News: ಆರ್.ಪುರಂನಲ್ಲಿ ಕಟ್ಟಡ ತೆರವು ಮಾಡಬಾರದು ಎಂದು ದಂಪತಿ ಪೆಟ್ರೋಲ್ ಸುರಿದುಕೊಂಡಿದ್ದು, ಬೆಂಕಿ ಹಚ್ಚಿಕೊಳ್ಳುತ್ತೇನೆ ಬೆದರಿಕೆ ಹಾಕಿ ರಾಜಕಾಲುವೆ ತೆರವಿಗೆ ತಡೆವೊಡ್ಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕೆ. ಆರ್. ಪುರಂನ ಗಾಯತ್ರಿ ಲೇಔಟ್‍ನಲ್ಲಿ ಒತ್ತುವರಿ ತೆರವಿಗೆ ಮುಂದಾಗಿತ್ತು. ಈ ವೇಳೆ ಸೋನಾ ಸೇನ್ ಮತ್ತು ಸುನೀಲ್ ಸಿಂಗ್ ದಂಪತಿ ಕ್ಯಾನ್‍ನಲ್ಲಿ, ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಷ್ಟಪಟ್ಟು ಮನೆ ಕಟ್ಟಿದ್ದೇವೆ. ಮನೆ ಕಟ್ಟಲು ಸಾಲ ಮಾಡಿದ್ದೆ. ಈಗ ಮನೆ ಒಡೆದು ಹಾಕಿದ್ರೆ ಹೇಗೆ? … Continue reading ಬೆಂಗಳೂರಿನಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ…!