- Advertisement -
ಹುಬ್ಬಳ್ಳಿ: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ಧಾರವಾಡದ ಶಕ್ತಿ ನಗರ ನಿವಾಸಿ ಅಲ್ಬರ್ಟ್ ಮರಿಯಪ್ಪ ಎಂಬುವವರಿಂದ 1.83 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಎಟಿಎಂ ನಂಬರ್ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕೆಂದು ನಂಬಿಸಿದ ಅಪರಿಚಿತ ವ್ಯಕ್ತಿ, ಒಟಿಪಿ ಪಡೆದಿದ್ದಾನೆ. ನಂತರ ಬ್ಯಾಂಕ್ ಖಾತೆಯಿಂದ ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾನೆ. ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಜೆಪಿ ಪ್ರತಿಭಟನೆ; 90% ಸರ್ಕಾರ..!
World Cup: ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರಲ್ಲಿ ಮೂವರ ಬಂಧನ ಇಬ್ಬರು ಪರಾರಿ..!
- Advertisement -

