Manglore News : ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತವ್ಯಕ್ತಿಯನ್ನು ಗೋಪು ಆರ್ ನಾಯರ್ ಎಂದು ಗುರುತಿಸಲಾಗಿದೆ. ಇವರು ಕೇರಳದ ತಿರುವನಂತಪುರ ನಿವಾಸಿ ಹಾಗೂ ಯುನಿಯನ್ ಬ್ಯಾಂಕ್ ಅಧಿಕಾರಿಯಾಗಿದ್ದರು ಎಂದು ತಿಳಿದು ಬಂದಿದೆ.
ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್‌ನಲ್ಲಿ ಬ್ಯಾಂಕ್ ಅಧಿಕಾರಿ ಉಳಿದುಕೊಂಡಿದ್ದರು. ಇಂದು ಸೆ. 12 ಬೆಳಗ್ಗೆ ೪ ಗಂಟೆ ಸುಮಾರಿಗೆ ಹೊಟೇಲ್ ರೂಮ್‌ನಿಂದ ಹೊರ ಹೋಗಿದ್ದ ಗೋಪು ಆರ್ ನಾಯರ್, ಹೊಟೇಲ್‌ನ ಈಜು ಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
Siddaramaiah : ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ..! ಕಾರಣ ಇಷ್ಟೇ..?!
Bhramin Protest:ಸನಾತನ ಧರ್ಮದ ಅವಹೇಳನಕಾರಿ ಹೇಳಿಕೆ ವಿರುದ್ದ ಪ್ರತಿಭಟನೆ.!
Congress Govt. : ಸರ್ಕಾರಕ್ಕೆ ಶುರವಾಯಿತು ಮತ್ತೊಂದು ಟೆನ್ಶನ್..?! ಸವಾಲಾದ ಮತ್ತೊಂದು ಗ್ಯಾರಂಟಿ..!