Banking exam: ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ

ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಾ.ರಮೇಶ್, ದೇಶದಲ್ಲಿರುವ ಹಿಂದಿ ಮಾತೃಭಾಷಿಗರು ಹಿಂದಿಯಲ್ಲೇ ಪರೀಕ್ಷೆ ತೆಗೆದುಕೊಳ್ಳಬಹುದಾದರೆ ಕನ್ನಡಿಗರು ಹಾಗೂ ದೇಶದ … Continue reading Banking exam: ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ