ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಂದ ಬಾರ್ ಅಂಡ್ ರೆಸ್ಟೋರೆಂಟ್ ಅಂಗಡಿಗಳ ಮೇಲೆ ದಾಳಿ

Mysuru News: ಹುಣಸೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ನೇತೃತ್ವದ ತಂಡ ಹುಣಸೂರಿನ ವಿವಿಧ ಅಂಗಡಿ, ಬಾರ್ ಆಂಡ್ ರೆಸ್ಟೋರೆಂಟ್, ಟೀ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸೇರಿದಂತೆ 114 ಪ್ರಕರಣ ದಾಖಲಿಸಿ 14,400 ರೂ ದಂಡ ವಸೂಲಿ ಮಾಡಿ ಎಚ್ಚರಿಕೆ ನೀಡಿದರು. ಆ. 25ರ ಶುಕ್ರವಾರದಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಶಿವಕುಮಾರ್ ನೇತೃತ್ವದಲ್ಲಿ ನಗರದ ಬಜಾರ್ ರಸ್ತೆ, ಎಸ್.ಜೆ.ರಸ್ತೆ, … Continue reading ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಂದ ಬಾರ್ ಅಂಡ್ ರೆಸ್ಟೋರೆಂಟ್ ಅಂಗಡಿಗಳ ಮೇಲೆ ದಾಳಿ