Basangouda Patil Yatnal : ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್

Hubballi News : ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತವಾಗಿದೆ ಎಂದು ಭವಿಷ್ಯ ನುಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ. ನಾವೇ ನೇರವಾಗಿ ಸಿಎಂ ಆಗಬಹುದು ಎಂದು ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ವಿರೋಧ ಪಕ್ಷದ … Continue reading Basangouda Patil Yatnal : ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್