‘ನಮ್ಮ ಆರೋಪಕ್ಕೆ ಬಸನಗೌಡ ಪಾಟೀಲ್ ಯತ್ನಾಳರೇ ಸಾಕ್ಷಿ ಒದಗಿಸಿದ್ದಾರೆ’

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ವಪಕ್ಷದ ವಿರುದ್ಧವೇ ಆರೋಪಿಸಿದ್ದು, ಕೊರೋನಾ ಕಾಲದಲ್ಲಿದ್ದ ಸರ್ಕಾರ ಕೋಟಿ ಕೋಟಿ ಲೂಟಿ ಮಾಡಿದ್ದರು ಎಂದು ಹೇಳಿದ್ದರು. ಇದೀಗ, ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರಿಗೆ ತರಹೇವಾರಿ ಪ್ರಶ್ನೆ ಕೇಳಿದ್ದಾರೆ. ಕೊರೊನಾ ಕಾಲದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು … Continue reading ‘ನಮ್ಮ ಆರೋಪಕ್ಕೆ ಬಸನಗೌಡ ಪಾಟೀಲ್ ಯತ್ನಾಳರೇ ಸಾಕ್ಷಿ ಒದಗಿಸಿದ್ದಾರೆ’