Laxmi Hebbalkar : ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ..!
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಸರಕಾರ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅಥಣಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಗೆ, ಅಥಣಿಗೆ ಆಗಮಿಸಿದ್ದಾರೆ. ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸರಕಾರವನ್ನು ಮುನ್ನಡೆಸುತ್ತಿರುವ ಸಿದ್ದರಾಮಯ್ಯ ಅವರು ಬಡವರಿಗಾಗಿ, ರಾಜ್ಯದ ಜನರಿಗಾಗಿ … Continue reading Laxmi Hebbalkar : ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ..!
Copy and paste this URL into your WordPress site to embed
Copy and paste this code into your site to embed