Thursday, October 16, 2025

Latest Posts

ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಾಮುಂಡಿ ಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಸಿಎಂ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್  ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ದರ್ಶನ  ಪಡೆದರು.

- Advertisement -

Latest Posts

Don't Miss